ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶ್ರೀಲಂಕಾದಲ್ಲಿ ಪ್ರವಾಹ (Srilanka)
Bookmark and Share Feedback Print
 
ಕೊಲೊಂಬೊ: ಶ್ರೀಲಂಕಾದಲ್ಲಿ ಪ್ರವಾಹ ಮತ್ತೆ ಶುರುವಾಗಿದೆ. ಭಾರೀ ಮಳೆಯಿಂದಾಗಿ ಪೂರ್ವ ಬಾಟಿಕಲೋವಾ ಜಿಲ್ಲೆಯಲ್ಲಿ ನೆರೆ ಉಂಟಾಗಿದ್ದು, 18,000 ಕುಟುಂಬಗಳಿಗೆ ತೊಂದರೆಯಾಗಿದೆ. 655 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶ್ರೀಲಂಕಾದಲ್ಲಿ ಪ್ರವಾಹ