ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಎಂಟು ಪ್ರವಾಸಿಗರು ಬಲಿ (America)
Bookmark and Share Feedback Print
 
ಕೈರೋ: ಈಜಿಪ್ಟ್‌ನ ಅಸ್ವಾನ್ ನಗರದಲ್ಲಿ ಬಸ್-ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಅಮೆರಿಕಾದ ಎಂಟು ಪ್ರವಾಸಿಗರು ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ. ಅಮೆರಿಕಾದ 37 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೊಳಗಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಎಂಟು ಪ್ರವಾಸಿಗರು ಬಲಿ