ಇಸ್ಲಾಮಾಬಾದ್: ಪಾಕಿಸ್ತಾನದ ಆಡಳಿತಾರೂಢ ಪಿಪಿಪಿ ನೇತೃತ್ವದ ಮೈತ್ರಿಕೂಟ ಸರಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಾಗಿ ಮುತ್ತಾಹಿದಾ ಖ್ವಾಮಿ ಮೂವ್‌ಮೆಂಟ್ ಪಕ್ಷ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಅಸಮಾಧಾನ ಹೊಂದಿರುವ ರಾಜಕೀಯ ಪಕ್ಷಗಳ ಜತೆ ಮಾತುಕತೆ ನಡೆಸುವುದಾಗಿ ಅಧ್ಯಕ್ ಅಸಿಫ್ ಅಲಿ ಜರ್ದಾರಿ ತಿಳಿಸಿದ್ದಾರೆ.