ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕೃಷ್ಣ ಹೇಳಿಕೆಗೆ ಸ್ವಾಗತ: ಪಾಕ್ (Krishna, Qureshi)
Bookmark and Share Feedback Print
 
ಎಲ್ಲಾ ವಿವಾದಗಳ ಕುರಿತು ಪಾಕಿಸ್ತಾನದ ಜತೆಗೆ ದ್ವಿಪಕ್ಷೀಯ ಮಾತುಕತೆ ಮೂಲಕ ಚರ್ಚೆ ನಡೆಸಲಾಗುವುದು ಎಂಬ ಭಾರತದ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪಾಕ್ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಎಸ್ಎಂಕೃಷ್ಣ, ಖುರೇಷಿ