ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅನ್ಸಾಲ್ ಸೋದರರ ಶಿಕ್ಷೆ ಹೆಚ್ಚಿಸಲು ಅರ್ಜಿ
ಉಪಹಾರ್ ಅಗ್ನಿದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಸಾಲ್ ಸೋದರರಿಗೆ ವಿಧಿಸಿರುವ ತಲಾ ಎರಡು ವರ್ಷಗಳ ಜೈಲುಶಿಕ್ಷೆಯ ಅವಧಿಯನ್ನು ಹೆಚ್ಚಿಸಬೇಕೆಂದು ಉಪಹಾರ್ ದುರಂತದ ಸಂತ್ರಸ್ತರ ಸಂಘ ಮಂಗಳವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ವಿಚಾರಣೆ ನ್ಯಾಯಾಲಯವು ಉಪಹಾರ್ ಸಿನೆಮಾ ಹಾಲ್ ಮಾಲೀಕರಾದ ಗೋಪಾಲ್ ಮತ್ತು ಸುಶೀಲ್ ಅನ್ಸಾಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬಳಿಕ ಹೈಕೋರ್ಟ್ ಜಾಮೀನು ನೀಡಿದ ಬೆನ್ನ ಹಿಂದೆಯೇ ಈ ಅರ್ಜಿ ಸಲ್ಲಿಸಲಾಗಿದೆ. ಸಂಘಟನೆಯ ಅರ್ಜಿಯನ್ನುನ್ಯಾಯಮೂರ್ತಿ ಸಂಜಯ ಕಿಶಾನ್ ಕೌಲ್ ಅವರು ಬುಧವಾರ ವಿಚಾರಣೆಗೆ ಎತ್ತಿಕೊಳ್ಳಲಿದ್ದಾರೆ.

ಕಳೆದ ನವೆಂಬರ್ 23ರಂದು ನಗರದ ಕೋರ್ಟೊಂದು ಸುಶೀಲ್ ಅನ್ಸಾಲ್ ಮತ್ತು ಗೋಪಾಲ್ ಅವರ ನಿರ್ಲಕ್ಷ್ಯದ ಆರೋಪದ ಮೇಲೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಇನ್ನೂ ಮೂವರಿಗೆ 2 ವರ್ಷಗಳ ಶಿಕ್ಷೆಯನ್ನು ವಿಧಿಸಿದ್ದರು.
ಮತ್ತಷ್ಟು
ಉತ್ತರಪ್ರದೇಶದಲ್ಲಿ ಗೋಲೀಬಾರ್: ಇಬ್ಬರ ಸಾವು
ಟ್ರಕ್ ಹರಿದು ಮೂವರು ಮಕ್ಕಳ ಸಾವು
ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ
ಮಾರಿಷಿಯಸ್ ಪ್ರಧಾನಿ, ಪ್ರಣವ್ ಮುಖರ್ಜಿ ಭೇಟಿ
ಆರ್ಥಿಕತೆ ಸಮಗ್ರ ಬೆಳವಣಿಗೆಗೆ ಪ್ರಧಾನಿ ಶ್ಲಾಘನೆ
ರಿಜ್ವಾನುರ್ ಸಾವು: ಸಿಬಿಐ ಅಂತಿಮ ವರದಿ