ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್‌ ವಿರುದ್ಧ ಅರ್ಜಿ ವಿಚಾರಣೆ ಫೆ.22ಕ್ಕೆ
ರಾಜ್ ಠಾಕ್ರೆ ಅವರು ಉತ್ತರ ಭಾರತೀಯರ ಕುರಿತು ನೀಡಿರುವ ವಿವಾದಾಸ್ಪದ ಹೇಳಿಕೆಯ ಹಿನ್ನೆಲೆಯಲ್ಲಿ, ಅವರ ಮಹಾರಾಷ್ಟ್ರ ನವನಿರ್ಮಾಣ ಸೇನಾ(ಎಂಎನ್ಎಸ್) ಪಕ್ಷವನ್ನು ಅಮಾನ್ಯ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ, ಸುಪ್ರೀಂ ಕೋರ್ಟಿಗೆ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆಯ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಾಧೀಶ, ಕೆ.ಜಿ.ಬಾಲಕೃಷ್ಣನ್ ಅವರು, ಅರ್ಜಿಯ ನೋಂದಣಿಯಲ್ಲಿ ನಿಗದಿಯಾಗಿರುವಂತೆ ಫೆಬ್ರವರಿ 22ರಂದೇ ವಿಚಾರಣೆ ನಡೆಸುವುದಾಗಿ ಹೇಳಿದರು.
ಮತ್ತಷ್ಟು
ಕಾಶ್ಮೀರ: ಹಿಮಪಾತಕ್ಕೆ ಕನಿಷ್ಠ 30 ಬಲಿ
ಕಿಡ್ನಿ ವೈದ್ಯ ಅಮಿತ್‌ನಿಂದ ತಪ್ಪೊಪ್ಪಿಗೆ
ಕಿಡ್ನಿ ಹಗರಣ ಜಾಲದ ರೂವಾರಿ ಡಾ. ಅಮಿತ್ ಬಂಧನ
'ಸೆಕ್ಸ್ ವೈದ್ಯ'ನಿಗೆ ಜೀವಾವಧಿ ಶಿಕ್ಷೆ
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸರಕಾರ ಒಲವು
ಸಿಮಿ ಮೇಲಿನ ನಿಷೇಧ ವಿಸ್ತರಣೆ