ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ)ಯು 12 ಮತ್ತು 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಗುರವಾರ ಪ್ರಕಟಿಸಿದೆ.
ಈ ವರ್ಷದ ವೇಳಾಪಟ್ಟಿಯ ಪ್ರಕಾರ 10ನೇ ತರಗತಿಯ ಪರೀಕ್ಷೆಗಳು ಮಾರ್ಚ್ 1ರಿಂದ 27ರ ತನಕ ನಡೆಯಲಿದೆ. 12ನೇ ತರಗತಿಯ ಪರೀಕ್ಷೆಗಳು ಮಾರ್ಚ್ 1ರಿಂದ ಎಪ್ರಿಲ್ 2ರ ತನಕ ನಡೆಯಲಿದೆ.
|