ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಧ್ಯಕ್ಷೆಯಾಗಿ 10ವರ್ಷ ಪೂರೈಸಿದ ಸೋನಿಯಾ
ಕಾಂಗ್ರೆಸ್‌ನ ರಾಷ್ಟ್ರಾಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಇಂದಿಗೆ 10 ವರ್ಷ ಪೂರೈಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. 61 ವರ್ಷ ವಯಸ್ಸಿನ ಸೋನಿಯಾಗಾಂಧಿ ರಾಜೀವ್ ಗಾಂಧಿ ಅವರನ್ನು ಮದುವೆಯಾದ ನಂತರ

1998ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಸೀತಾರಾಮ್ ಕೇಸರಿಯ ನಂತರ ಇಟಲಿ ಮೂಲದ ಸೋನಿಯಾ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು.

ಹಲವು ವರ್ಷಗಳ ಕಾಲ ಅಧಿಕಾರದಿಂದ ದೂರವಿದ್ದರೂ ಪಕ್ಷವನ್ನು ಒಂದುಗೂಡಿಸಿ ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸಿ ಮರಳಿ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ಅವರ ಕಾರ್ಯ ಶ್ಲಾಘನೀಯವೆಂದು ಪಕ್ಷದ ಹಿರಿಯ ಮುಖಂಡರು ಪ್ರಂಶಸಿದ್ದಾರೆ.
ಮತ್ತಷ್ಟು
ಮಮತಾ ನಂದಿಗ್ರಾಮಕ್ಕೆ ಭೇಟಿ
ಶುಕ್ರವಾರ: ಶಂಕರ್ ರಾಮನ್ ಕೊಲೆ ಪ್ರಕರಣ ವಿಚಾರಣೆ
ವಿಮಾನ ನಿಲ್ದಾಣ ಕಾರ್ಮಿಕರ ಮುಷ್ಕರ ಅಂತ್ಯ
ರಕ್ಷಣಾ ಸಚಿವ ಸ್ಥಾನಕ್ಕೆ ಅಹ್ವಾನವಿತ್ತು- ಸಂಗ್ಮಾ
ವಿಮಾನ ನಿಲ್ದಾಣ ನೌಕರರ ಮುಷ್ಕರ ಎರಡನೇ ದಿನಕ್ಕೆ
ಕರ್ವಾಲೋ ಅತ್ಯಾಚಾರಕ್ಕೆ ಸ್ಕಾರ್ಲೆಟ್ ಬಲಿ