ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೃದಯಾಘಾತ: ನಟ ರಘುವರನ್ ಸಾವು
ತೆಲಗು, ಕನ್ನಡ ತಮಿಳು ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ ನಟ ರಘುವರನ್ ಇಂದು ಇಹಲೋಕ ತ್ಯಜಿಸಿದ್ದಾರೆ.ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಿಸ್ಟರ್ ಭರತ್ ಚಿತ್ರದಿಂದ ತೆಲಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ವಿಲಕ್ಷಣ ನಟನೆಯಿಂದಾಗಿ ರಘುವರನ್ ತಮ್ಮದೇ ಆದ ಪ್ರೇಕ್ಷಕ ವೃಂದವನ್ನು ಗಳಿಸಿದ್ದರು.

" ಶಿವ" ಚಿತ್ರದಲ್ಲಿ ನಟಿಸಿದ ರಘುವರನ್ ಖಳನಾಯಕನ ಪಾತ್ರದಿಂದಾಗಿ ಅಪಾರ ಅಭಿಮಾನಿಗಳ ಮನಸೂರೆಗೊಂಡಿದ್ದರು. ರಘುವರನ್ ಇಹಲೋಕ ತ್ಯಜಿಸಿದ ಸುದ್ದಿ ತಿಳಿಯುತ್ತಲೇ ಚಿತ್ರರಂಗದ ದಿಗ್ಗಜರು ಶೋಕ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು
ಸರಬ್ಜಿತ್ ಸಿಂಗ್ ಗಲ್ಲು ಶಿಕ್ಷೆ ಮುಂದೂಡಿಕೆ
ನೀರು ಹಂಚಿಕೆ: ತ.ನಾಡು ಕೇರಳ ಮಾತುಕತೆ
ಮೇಘಾಲಯ:ಮುಖ್ಯಮಂತ್ರಿಯಾಗಿ ರಾಯ್ ನೇಮಕ
ಮೇಘಾಲಯ:ಮುಖ್ಯಮಂತ್ರಿ ಲಪಂಗ್ ರಾಜೀನಾಮೆ
ಸಲ್ವಾ ಜುಡುಮ್ ನೀತಿ ಪರಿಶೀಲನೆ ಅನಿವಾರ್ಯ: ಎಆರ್‌ಸಿ
ದರ ಹೆಚ್ಚಳ: ಎಡಪಕ್ಷಗಳಿಂದ ಕಲಾಪ ಬಹಿಷ್ಕಾರ