ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಣುಶಕ್ತಿ ಬಳಕೆಗೆ ಹಿಂಜರಿಕೆ ಇಲ್ಲ-ಪ್ರಧಾನಿ
ಅಣುಒಪ್ಪದದಿಂದ ಹಿಂದಕ್ಕೆ ಸರಿಯುವ ಪ್ರಶ್ನೆ ಇಲ್ಲ. ದೇಶದ ಅಭಿವೃದ್ಧಿಗಾಗಿ ಅಣುಶಕ್ತಿ ಬಳಕೆ ಮಾಡಲು ಹಿಂಜರಿಯುವುದಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.

4,500 ಕೋಟಿ ರೂ. ವೆಚ್ಚದಲ್ಲಿ 1,600 ಮೆವ್ಯಾ ಪ್ರಗತಿ ಪವರ್ ವಿದ್ಯುತ್ ಘಟಕಕ್ಕೆ ಶಂಕು ಸ್ಥಾಪನೆ ನೇರವೇರಿಸಿ ಮಾತನಾಡಿದ ಪ್ರದಾನಿ ಮನಮೋಹನ್ ಸಿಂಗ್ ದೇಶದ ಅಭಿವೃದ್ಧಿಗಾಗಿ ಬೇಕಾದ ಎಲ್ಲ ರೀತಿಯ ವಿದ್ಯುತ್ ಶಕ್ತಿಯನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಗತಿ ಕಾರ್ಪೋರೇಶನ್ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ,ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಮತ್ತು ಇಂಡಿಯನ್ ಆಯಿಲ್ ಕಾರ್ಪೋರೇಶನ್‌ನೊಂದಿಗೆ ಎರಡು ಮಿಲಿಯನ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ಸ್ ಗ್ಯಾಸ್ ಸರಬರಾಜಿಗಾಗಿ ಒಪ್ಪಂದ ಮಾಡಿಕೊಂಡಿದೆ

2002-03ರಲ್ಲಿ ಆರಂಭವಾದ ಪ್ರಗತಿ ವಿದ್ಯುತ್ ಘಟಕ ಮೊದಲ ಹಂತದಲ್ಲಿ 330 ಮೆವ್ಯಾ ವಿದ್ಯುತ್ ಉತ್ಪಾದಿಸುತ್ತಿದ್ದು, ಎರಡನೇ ಘಟಕ 2008-09ರಲ್ಲಿ ನಿರ್ಮಾಣ ಕಾರ್ಯ ಆರಂಭವಾಗಲಿದ್ದು 750ಮೆವ್ಯಾವಿದ್ಯುತ್ ಉತ್ಪಾದಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು
ನಾಲ್ವರು ಉತ್ತರ ಭಾರತೀಯರ ಮೇಲೆ ಹಲ್ಲೆ
ಸ್ಕಾರ್ಲೆಟ್ ಕೊಲೆ ಪ್ರಕರಣದ ಸುತ್ತ ಸಂಶಯದ ಹುತ್ತ
ದಕ್ಷಿಣ ಗೋವಾಗೆ ತೆರಳಿದ ಫಿಯೋನಾ
ಸ್ಕಾರ್ಲೆಟ್ ಕೊಲೆ ವರದಿ ಬಹಿರಂಗ
ಅಣು ಒಪ್ಪಂದ:ಎಡಪಕ್ಷಗಳಿಂದ ತರಾಟೆ
ಇಂದಿರಾ ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶ ವಿಧಿವಶ