ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೇವು ಹಗರಣ: ಬಿಹಾರ ಸರಕಾರಕ್ಕೆ ನೋಟೀಸ್
PIB
ಮೇವು ಹಗರಣಕ್ಕೆ ಸಂಬಂಧಿಸಿದಂತೆ ತನ್ನ ಖುಲಾಸೆಯನ್ನು ಪ್ರಶ್ನಿಸಿ, ಬಿಹಾರ ಸರಕಾರವು ಪಾಟ್ನಾ ಹೈಕೋರ್ಟಿಗೆ ಸಲ್ಲಿಸಿರುವ ಅರ್ಜಿಯ ಸ್ವೀಕಾರವನ್ನು ಪ್ರಶ್ನಿಸಿ ರೈಲ್ವೇ ಸಚಿವ ಹಾಗೂ ಬಿಹಾರದ ಮಾಜಿಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಸಲ್ಲಿಸಿರುವ ಅರ್ಜಿಯಾಧಾರದಲ್ಲಿ ಸುಪ್ರೀಂಕೋರ್ಟ್ ಬಿಹಾರ ಸರಕಾರಕ್ಕೆ ನೋಟೀಸ್ ಜಾರಿ ಮಾಡಿದೆ.

ಸಿಬಿಐ ತನಿಖೆ ಮಾಡಿ ಶಿಕ್ಷೆ ವಿಧಿಸಿರುವ ಪ್ರಕರಣದ ವಿರದ್ಧ ಮನವಿ ಸಲ್ಲಿಸಲು ರಾಜ್ಯಸರಕಾರಕ್ಕೆ ಅಂಗೀಕೃತ ಸ್ಥಾನ(ಲೋಕಸ್ ಸ್ಟಾಂಡಿ) ಇಲ್ಲ ಎಂದು ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

ಸಿಬಿಐ ಸಹ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿದೆ.
ಮತ್ತಷ್ಟು
ವಿಷಾಹಾರ: ವೈಷ್ಣೋದೇವಿ ಯಾತ್ರಿ ಸಾವು
ಭಾರತ-ಪಾಕ್ ಗಡಿಯಲ್ಲಿ ಭಾರೀ ಕಾದಾಟ
'ಆಮ್ ಆದ್ಮಿ'ಯನ್ನು ಕಂಗೆಡಿಸಿದ ಹಣದುಬ್ಬರ ಶೇ.7.61ಕ್ಕೆ
ರಾಮಸೇತು - ಎಎಸ್ಐ ತನಿಖೆ ಪರಿಗಣಿಸಿ: ಸು.ಕೋ
ಜಮ್ಮು: ನದಿಗೆ ಬಸ್ಸು ಉರುಳಿ 20 ಮಂದಿ ಮೃತ್ಯು
ರಾಮದಾಸ್ ವಜಾಕ್ಕೆ ಬಿಜೆಪಿ ಒತ್ತಾಯ; ನಕಾರ