ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮನುಶರ್ಮಾಗೆ ಸು.ಕೋ ಜಾಮೀನು ನಕಾರ
ನವದಹಲಿ: ರೂಪದರ್ಶಿ ಜಸ್ಸಿಕಾಲಾಲ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೀಡಾಗಿರುವ ಸಿದ್ಧಾರ್ಥ ವಶಿಷ್ಠ ಅಲಿಯಾಸ್ ಮನು ಶರ್ಮಾನಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಿ.ಕೆ. ತಕ್ಕಾರ್ ಮತ್ತು ಡಿ.ಕೆ.ಜೈನ್ ಅವರನ್ನೊಳಗೊಂಡ ನ್ಯಾಯಪೀಠವು ಶರ್ಮಾಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತ್ತುಗೊಳಿಸಲು ನಿರಾಕರಿಸಿದೆ.

ಸಂವಿಧಾನದ 136ರ ವಿಧಿ ಹಾಗೂ ಅಪರಾಧ ಪ್ರಕ್ರಿಯಾ ಸಂಹಿತೆಯ 389ರ ಸೆಕ್ಷನ್ ಪ್ರಕಾರ ಶಿಕ್ಷೆಯ ಅಮಾನತ್ತಿಗೆ ಇದು ಸೂಕ್ತವಾದ ಪ್ರಕರಣ ಅಲ್ಲ ಎಂದು ನ್ಯಾಯಪೀಠವು ಹೇಳಿದ್ದು, ಶರ್ಮಾ ಜಾಮೀನು ಅರ್ಜಿಯನ್ನು ತಳ್ಳಿಹಾಕಿದೆ.
ಮತ್ತಷ್ಟು
ಚಿಕೆತ್ಸೆಗೆ ದಾಖಲಾಗಿದ್ದ ಕೈದಿ ಆಸ್ಪತ್ರೆಯಿಂದ ಪರಾರಿ
ಸೇನಾ ಸಿಬ್ಬಂದಿಗಳಿಂದ ಸಾಮೂಹಿಕ ಅತ್ಯಾಚಾರ
ಉಗ್ರರು ಸೇನೆಯ ಮಧ್ಯೆ ಘರ್ಷಣೆ:3 ಸಾವು
ಪಂಚಾಯಿತಿ ಚುನಾವಣೆ: ಉದ್ರಿಕ್ತ ಸ್ಥಿತಿ
ನಂದಿಗ್ರಾಮ:ಡಿಐಜಿ ವಿರುದ್ದ ಪ್ರಕರಣ ದಾಖಲು
ಅಖಿಲೇಶ್‌ಗೆ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಪಟ್ಟ