ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜುಲೈ-ಆಗಸ್ಟ್‌ನಲ್ಲಿ ಸಂಸತ್ ಅಧಿವೇಶನ  Search similar articles
PTI
ಸಂಸತ್‌ನ ಮಳೆಗಾಲದ ಅಧಿವೇಶನ ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಆರಂಭವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಮುಂಗಾರು ಅಧಿವೇಶನದ ಕುರಿತು ಚರ್ಚಿಸುವ ಸಲುವಾಗಿ ಸಂಸದೀಯ ವ್ಯವಹಾರಗಳ ಸಚಿವ ವಯಲಾರ್ ರವಿ ಅವರು ಸೋಮವಾರ ದಂದು ಲೋಕಸಭಾ ಸ್ಪೀಕರ್ ಸೋಮನಾಥ್ ಚಟರ್ಜಿ ಮತ್ತು ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.

ಆದರೆ ಅಧಿವೇಶನವನ್ನು ಯಾವಾಗ ಆರಂಭಿಸಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ ವಯಲಾರ್, ವಿದೇಶಾಂಗ ಸಚಿವ ಪ್ರಣವ್ ಮುಖರ್ಜಿ ಅವರು ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದಿರುಗಿದ ಬಳಿಕ ದಿನಾಂಕವನ್ನು ನಿರ್ಧರಿಸಲಾಗುವುದು ಎಂದು ಸಚಿವ ರವಿ ತಿಳಿಸಿದರು.
ಮತ್ತಷ್ಟು
ಪ್ರಧಾನಿ ಆತ್ಮವಿಶ್ವಾಸ ಕಳಕೊಂಡಿದ್ದಾರೆ: ನಾಯ್ಡು
ಪ್ರವಾಹ ಪೀಡಿತ ಪ್ರದೇಶಗಳ ಚೇತರಿಕೆ
ಹುರಿಯತ್ ನಾಯಕ ಗಿಲಾನಿಗೆ ಗೃಹಬಂಧನ
ಅಣು ಒಪ್ಪಂದ: ಮಿತ್ರ ಪಕ್ಷಗಳ ಭೇಟಿ
ಸಹರಾ: ಯಥಾಸ್ಥಿತಿ ಕಾಯ್ದುಕೊಳ್ಳಲು ಸು.ಕೋ ಆದೇಶ
ಕಾಡಾನೆ ದಾಳಿಗೆ ಅರಣ್ಯ ರಕ್ಷಕ ಬಲಿ