ರಾಜಕೀಯ ಪಕ್ಷಗಳು ವಿಶ್ವಾಸಮತಕ್ಕೆ ಸಜ್ಜಾಗುತ್ತಿರುವಂತೆ, ವಿಶ್ವಾಸಮತದಲ್ಲಿ ಗೆಲುವು ಸಾಧಿಸುವ ಸಲುವಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂಬುದಾಗಿ ಸಿಪಿಐ ಪ್ರಧಾನ ಕಾರ್ಯದರ್ಶಿ ಎ.ಬಿ.ಬರ್ದನ್ ಆರೋಪಿಸಿದ್ದು, ಪ್ರತಿ ಸಂಸದರು 25 ಕೋಟಿ ರೂಪಾಯಿಗೆ ಮಾರಾಟವಾಗುತ್ತಿದ್ದಾರೆ ಎಂದು ಹೇಳಿದ್ದಾರೆ.ಯುಪಿಎ ಸರಕಾರದ ವಿರುದ್ಧ ಎಡಪಕ್ಷಗಳು ಆಯೋಜಿಸಿದ್ದ ರಾಷ್ಟ್ರವ್ಯಾಪಿ ಆಂದೋಲನದ ವೇಳೆ ಮಾತನಾಡುತ್ತಿದ್ದ ಅವರು, ಯಾರು ಕೂಡ ತತ್ವ ಸಿದ್ಧಾಂತಗಳನ್ನು ಹೊಂದಿಲ್ಲ, ಇದು ಕೆಲವೇ ಕೋಟಿಗಳಲ್ಲ, 25 ಕೋಟಿ ರೂ. ವೆಚ್ಚದ