ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಸಚಿವ ಅರ್ಜುನ್‌ಸಿಂಗ್ ಆಸ್ಪತ್ರೆಗೆ ದಾಖಲು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಚಿವ ಅರ್ಜುನ್‌ಸಿಂಗ್ ಆಸ್ಪತ್ರೆಗೆ ದಾಖಲು Search similar articles
ಕಳೆದ ಕೆಲ ದಿನಗಳಿಂದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿರುವ ಕೇಂದ್ರ ಸಚಿವ ಅರ್ಜುನ್‌ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಅವರು ಗಂಭೀರ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿರುವುದರಿಂದ ಸ್ಥಿತಿ ಗಂಭೀರವಾಗಿದೆ. 77 ವರ್ಷ ವಯಸ್ಸಿನ ಅರ್ಜುನ್ ಸಿಂಗ್ ಎಡ ಹೃತ್ಕುಕ್ಷಿಯ ವೈಫಲ್ಯದಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಅರ್ಜುನ್‌ಸಿಂಗ್ ಅವರನ್ನು ಜುಲೈ 30 ರಂದು ಆಸ್ಪತ್ರೆಗೆ ದಾಖಲಲಿಸಲಾಗಿದ್ದು ಇನ್ನು ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿರಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಮತ್ತಷ್ಟು
ಟ್ರಕ್ ದುರಂತದಲ್ಲಿ ಸಾವಿನ ಸಂಖ್ಯೆ 40ಕ್ಕೆ ಏರಿಕೆ
ಜಮ್ಮುವಿನಲ್ಲಿ ಉಮಾಭಾರತಿ ಬಂಧನ
ರಜನಿ ವಿಷಾದ: ತಮಿಳುನಾಡಿನಲ್ಲಿ ವಿವಾದ!
ಧರ್ಮ-ಭಯೋತ್ಪಾದನೆ ಸಂಬಂಧ: ಮುಸ್ಲಿಮರ ಪ್ರತಿಭಟನೆ
ಅತ್ಯಾಚಾರಿ ಮಗನನ್ನು ಪೊಲೀಸರಿಗೊಪ್ಪಿಸಿದ ದಿಟ್ಟೆ!
ಅನ್ಯಧರ್ಮೀಯಳ ಮದುವೆ: ಹಿಂದೂ ಯುವಕನ ಶಿರಚ್ಛೇದ