ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಸ್ಫೋಟಕ್ಕೆ ಗುಪ್ತಚರ ಇಲಾಖೆ ವೈಫಲ್ಯ ಕಾರಣ:ಪಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸ್ಫೋಟಕ್ಕೆ ಗುಪ್ತಚರ ಇಲಾಖೆ ವೈಫಲ್ಯ ಕಾರಣ:ಪಿಎಂ
ದೇಶದ ವಿವಿಧೆಡೆ ನಡೆದ ಭಯೋತ್ಪಾದನಾ ದಾಳಿಗೆ ಗುಪ್ತಚರ ಇಲಾಖೆಯ ವೈಫಲ್ಯತೆಯೇ ಕಾರಣ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬುಧವಾರ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ದೇಶದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ಹೊಸ ಮುಖದೊಂದಿಗೆ ದೇಶದ್ರೋಹಿ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದ ಅವರು,ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.

ಅಲ್ಲದೇ ಸ್ಫೋಟ ಕೃತ್ಯದಲ್ಲಿ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳ ಪಾತ್ರವನ್ನು ಕಡೆಗಣಿಸುವಂತಿಲ್ಲ ಎಂದ ಅವರು,ಇದರಲ್ಲಿ ಸ್ಥಳೀಯ ಸಂಘಟನೆಗಳ ಪಾತ್ರವೂ ಇರುವುದಾಗಿ ಹೇಳಿದರು.

ಏತನ್ಮಧ್ಯೆ ಭಯೋತ್ಪಾದನೆಯನ್ನು ಮಟ್ಟಹಾಕಲು ನೂತನ ಫೆಡರಲ್ ವ್ಯವಸ್ಥೆಯನ್ನು ಜಾರಿಗೆ ತರುವ ಪ್ರಸ್ತಾಪವನ್ನು ತಳ್ಳಿಹಾಕಿದ ಪ್ರಧಾನಿ, ಭಯೋತ್ಪಾದನೆ ನಿಗ್ರಹಕ್ಕೆ ಈಗೀನ ವ್ಯವಸ್ಥೆಯಲ್ಲಿಯೇ ಸಮರ್ಥವಾಗಿಯೇ ಮಟ್ಟಹಾಕುವಲ್ಲಿ ಶಕ್ತಿ ತುಂಬುವುದಾಗಿ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಮತ್ತಷ್ಟು
ದೆಹಲಿ ಬ್ಲಾಸ್ಟ್ ತನಿಖೆಯಲ್ಲಿ ಪ್ರಗತಿ: ಬೆರಳಚ್ಚು ಹೋಲಿಕೆ
ಶ್ರೀನಗರ: ಉಗ್ರರಿಂದ ಗ್ರೆನೇಡ್ ದಾಳಿ: 15 ಮಂದಿಗೆ ಗಾಯ
ಕಾಶ್ಮೀರದಲ್ಲಿ ಯುದ್ಧವಿಮಾನ ನಿಯೋಜನೆ
ಮಹಾರಾಷ್ಟ್ರದಲ್ಲಿ ಲಘು ಕಂಪನ
ಐಐಎಂಗಳಿಗೆ ಲೆಹ್ಮಾನ್ ಕುಸಿತದ ಬಿಸಿ
ಉಗ್ರವಾದ ನಿಗ್ರಹ: ಪ್ರಧಾನಿ ಅಧ್ಯಕ್ಷತೆಯಲ್ಲಿ ಸಭೆ