ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಕಪಾಳಮೋಕ್ಷಿತ ಕಾರ್ಯಕರ್ತನ ರಾಜೀನಾಮೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಪಾಳಮೋಕ್ಷಿತ ಕಾರ್ಯಕರ್ತನ ರಾಜೀನಾಮೆ
PTI
ಭಾರತೀಯ ಜನಶಕ್ತಿ ಪಕ್ಷದ ಮುಖ್ಯಸ್ಥೆ ಉಮಾಭಾರತಿ ಅವರಿಂದ ಕಪಾಳಮೋಕ್ಷಕ್ಕೆ ಒಳಗಾಗಿದ್ದ ಅವರದೇ ಪಕ್ಷದ ಕಾರ್ಯಕರ್ತ ಅನಿಲ್ ರಾಯ್ ಬುಧವಾರ ಸಂಜೆ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ.

ಉಮಾ ತಮ್ಮನ್ನು ನಡೆಸಿಕೊಂಡ ರೀತಿಯಿಂದ ಬೇಸರಗೊಂಡು ತಾವು ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದರು.

ಕಪಾಳಮೋಕ್ಷ ಘಟನೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡ ಅವರಿಬ್ಬರು ತಮ್ಮ ನಡುವಿನ ಸಂಬಂಧ ಅಕ್ಕ ಮತ್ತು ತಮ್ಮನಂತೆ ಎಂದು ಹೇಳಿದ್ದರು ಮತ್ತು ರಾಯ್ ಕೆನ್ನೆಗೆರೆಡು ಬಿಗಿದಿದ್ದ ಉಮಾ ನಂತರ ಮುತ್ತಿಕ್ಕಿ ಸಮಾಧಾನ ಮಾಡಿದ್ದರು.

ಆದರೆ, ನಂತರ ಅನಿಲ್ ರಾಯ್ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣೆಗೇಕೆ ವಿಭೂತಿ, ತಿಲಕ?: ಹಿಂದೂಗಳಿಗೆ ಕರುಣಾ ಪ್ರಶ್ನೆ
ಕೋಸಿ ವೀಕ್ಷಣೆಗೆ ಭಾರತೀಯ ತಾಂತ್ರಿಕ ತಂಡದ ಭೇಟಿ
ಗೋವಾ ಸಚಿವ ಪುತ್ರ ಪೊಲೀಸ್ ವಶಕ್ಕೆ
ಪಕ್ಷದ ಕಾರ್ಯಕರ್ತನ ಕೆನ್ನೆಗೆರಡು ಬಿಗಿದ ಉಮಾ
ಒಂದೇ ದಿನ 20 ಪ್ರನಾಳ ಶಿಶುಗಳ ಜನನ
ಸ್ಫೋಟ: ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಬಂಧನ