ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಕರ್ನಲ್ ಬಂಧನದಿಂದ ಸೇನಾ ಪ್ರತಿಷ್ಠೆಗೆ ಮಸಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕರ್ನಲ್ ಬಂಧನದಿಂದ ಸೇನಾ ಪ್ರತಿಷ್ಠೆಗೆ ಮಸಿ
ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಲ್ಲಿರುವ ಅಧಿಕಾರಿಯೊಬ್ಬನ ಬಂಧನದಿಂದಾಗಿ ಸೇನೆಯ ಪ್ರತಿಷ್ಠೆಗೆ ಧಕ್ಕೆಯುಂಟಾಗಿದೆ ಎಂದು ಹೇಳಿರುವ ಉಪ ಸೇನಾಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಎಸ್.ಪಿ.ಎಸ್.ದಿಲ್ಲಾನ್, ಇದೊಂದು ವಿಲಕ್ಷಣ ಪ್ರಕರಣ ಎಂದಿದ್ದಾರೆ.

ನಮ್ಮ ಅಧಿಕಾರಿಯ ಹೆಸರು ಮಾಲೆಗಾಂವ್ ಪ್ರಕರಣದಲ್ಲಿ ಕೇಳಿಬಂದಿರುವುದರಿಂದ ಸೇನೆಯ ಘನತೆಗೆ ಧಕ್ಕೆಯುಂಟಾಗಿದೆ ಎಂದು ದಿಲ್ಲಾನ್ ಅವರು ಸೈನಿಕ ಸಮ್ಮೇಳನದ ಪಾರ್ಶ್ವದಲ್ಲಿ ಸುದ್ದಿಗಾರರೊಂದಿಗೆ ಮಾತಡುತ್ತಾ ಹೇಳಿದ್ದಾರೆ.

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಿಂದ ವರದಿ ಸ್ವೀಕರಿಸಿದ ಬಳಿಕ ಸೇನೆಯು ಈ ಕುರಿತು ಕ್ರಮ ಕೈಗೊಳ್ಳಲಿದೆ ಎಂದು ಅವರು ನುಡಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಲೋಕಸಭೆಗೆ ರಾಜೀನಾಮೆ ನೀಡಲಿರುವ ಜೆಡಿ(ಯು)
ದುಬಾರಿಯಾದ ಉಮಾ ತಪರಾಕಿ: 350 ಕಾರ್ಯಕರ್ತರ ರಾಜೀನಾಮೆ
ತಾಕತ್ತಿದ್ದರೆ ನನ್ನೆದುರು ಸ್ಫರ್ಧಿಸಲಿ: ಆಡ್ವಾಣಿಗೆ ಉಮಾ ಸವಾಲು
ರಾಹುಲ್‌ಗೆ ಸನಿಹದಿಂದ ಗುಂಡಿಕ್ಕಲಾಗಿದೆ: ವರದಿ
ದೆಹಲಿಯಲ್ಲಿ ಸಂಭ್ರಮದ 'ಒಬಾಮ' ಆಚರಣೆ
ಕಂಧಮಲ್‌ನಲ್ಲಿ ವಿಹಿಂಪ ಕಾರ್ಯಕರ್ತನ ಕೊಲೆ