ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಚಟರ್ಜಿ ಆಸ್ಪತ್ರೆಯಿಂದ ಬಿಡುಗಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಟರ್ಜಿ ಆಸ್ಪತ್ರೆಯಿಂದ ಬಿಡುಗಡೆ
ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಲೋಕಸಭಾ ಸ್ಪೀಕರ್ ಸೋಮನಾಥ ಚಟರ್ಜಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಅಸ್ವಸ್ಥರಾಗಿದ್ದ ಅವರನ್ನು ಬುಧವಾರ ಸೇನೆಯ ರೀಸರ್ಚ್ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರಿಗೆ ಒಂದು ವಾರದ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ನಿಗದಿಯಾಗಿದ್ದ ಅವರ ಒಂದು ವಾರದ ಕಾರ್ಯಕ್ರಮಗಳು ರದ್ದಾಗಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಣ್ಣಪುಟ್ಟ ಅಪರಾಧಗಳಿಗೆ ಜೈಲು ಬೇಡ: ಸು.ಕೋ
ಪತಿಯ ಒಪ್ಪಿಗೆ ಇಲ್ಲದೆ ಗರ್ಭಪಾತ ವಿಚ್ಛೇದನಕ್ಕೆ ಪ್ರಬಲ ಕಾರಣ: ಸುಪ್ರೀಂ ಕೋರ್ಟ್
ತನಿಖೆಗೆ ಸೇನೆ ಸಹಕರಿಸಲಿದೆ: ಆಂಟನಿ
ಲೋಕಸಭೆಗೆ ಜೆಡಿ(ಯು) ಸದಸ್ಯರ ರಾಜೀನಾಮೆ
ಆಳ್ವ ವಿರುದ್ಧ ಶಿಸ್ತು ಕ್ರಮಕ್ಕೆ ಹೈಕಮಾಂಡ್ ಆದೇಶ
ಕರ್ನಾಟಕದಲ್ಲಿ ಕಾಂಗ್ರೆಸ್ ಟಿಕೆಟ್ ಮಾರಾಟವಾಗಿತ್ತು: ಆಳ್ವ