ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಮಹಾರಾಷ್ಟ್ರ ಸರ್ಕಾರಕ್ಕೆ ಸು.ಕೋ. ನೋಟೀಸ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಹಾರಾಷ್ಟ್ರ ಸರ್ಕಾರಕ್ಕೆ ಸು.ಕೋ. ನೋಟೀಸ್
ಮಹಾರಾಷ್ಟ್ರದಲ್ಲಿ ಉತ್ತರ ಭಾರತೀಯರ ಮೇಲಿನ ಇತ್ತೀಚಿನ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮರಾಠಿಯೇತರರ ರಕ್ಷಣೆ ಕುರಿತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

ರಾಜ್ಯದ ಹೊರಗಿನವರ ಜೀವ ಮತ್ತು ಆಸ್ತಿಗಳನ್ನು ರಕ್ಷಿಸಲು ವಿಲಾಸ್‌ರಾವ್ ದೇಶ್‌ಮುಖ್ ಸರ್ಕಾರ ಏನೆಲ್ಲ ಕ್ರಮಕೈಗೊಂಡಿದೆ ಎಂಬುದಾಗಿ ನೋಟೀಸಿನಲ್ಲಿ ಕೇಳಲಾಗಿದ್ದು, ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಮರಾಠಿಯೇತರರಿಗೆ ರಕ್ಷಣೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆಗೆ ನ್ಯಾಯಾಲಯ ನೋಟೀಸ್ ನೀಡಿದೆ. ಮಹಾರಾಷ್ಟ್ರದಲ್ಲಿ ಉತ್ತರ ಭಾರತೀಯರಿಗೆ ರಕ್ಷಣೆ ಇಲ್ಲ ಮತ್ತು ರಾಜ್ಯ ಸರಕಾರ ಇವರ ರಕ್ಷಣೆಗೆ ಏನೂ ಮಾಡುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜಿಹಾದ್ ಮರುವ್ಯಾಖ್ಯಾನಕ್ಕೆ ಇಸ್ಲಾಮಿಕ್ ಪಂಡಿತರ ಕರೆ
ಗುಜರಾತ್ ಸ್ವಾಮಿಗೂ ಮಾಲೆಗಾಂವ್‌ಗೂ ನಂಟು?
ಸಂಸದ ಮಿಲಿಂದ್ ದೇವ್ರಾ- ಪೂಜಾ ಶೆಟ್ಟಿ ವಿವಾಹ
ಅರುಣಾಚಲ ಪ್ರದೇಶ ನಮ್ಮದು: ಪ್ರಣಬ್
ಗೋವಾ ಅತ್ಯಾಚಾರ: ದೂರು ವಾಪಸ್ ಪಡೆದ ತಾಯಿ
ಸ್ಪೋಟ: ಮೂವರು ವಿಎಚ್‌ಪಿ ಸದಸ್ಯರ ಮೇಲೆ ಶಂಕೆ