ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಪಾಕ್ ಕಾರ್ಯಾಚರಣೆ ಕುರಿತು ಭಾರತ ಸಂಶಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಾಕ್ ಕಾರ್ಯಾಚರಣೆ ಕುರಿತು ಭಾರತ ಸಂಶಯ
ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರ ವಿರುದ್ಧ ಪಾಕಿಸ್ತಾನವು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳುವ ಕುರಿತು ಭಾರತ ಸಂಶಯ ವ್ಯಕ್ತಪಡಿಸಿದೆ.

ಈ ಹಿಂದೆ ಇಂತಹ ಕ್ರಮಗಳನ್ನು ಅರ್ಧಕ್ಕೆ ಬಿಟ್ಟಿರುವ ಉದಾಹರಣೆಗಳಿವೆ, ಹಾಗಾಗಿ ಪಾಕಿಸ್ತಾನದ ಈ ಕ್ರಮಗಳು ತಾರ್ಕಿಕ ಅಂತ್ಯ ಕಾಣುತ್ತದೆ ಎಂಬುದನ್ನು ನಾವು ಕಾದು ನೋಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಾಕಿಸ್ತಾನ ಮೂಲದ ಅಂಶಗಳು ದಾಳಿಯಲ್ಲಿ ಭಾಗಿಯಾಗಿವೆ ಎಂಬುದನ್ನು ಸಾಬೀತು ಪಡಿಸಲು ಇಸ್ಲಾಮಾಬಾದ್ ಸಾಕ್ಷಿ ಕೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, "ಭಾರತವು ಇದಕ್ಕೆ ಸಿದ್ಧವಿದೆ. ಆದರೆ, ತನಿಖೆಗಳು ಇನ್ನೂ ಪೂರ್ಣಗೊಳ್ಳಬೇಕಿರುವ ಕಾರಣ ಈ ಹಂತದಲ್ಲಿ ಯಾವುದೇ ಪುರಾವೆಗಳನ್ನು ನೀಡಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆಸಿಡ್ ಆರೋಪಿಗಳು ಪೊಲೀಸರ ಗುಂಡಿಗೆ ಬಲಿ
ರಾಜಸ್ಥಾನ: ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ
ಅಯೋಗ್ಯ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಶಿಫಾರಸ್ಸು
ಆಧುನಿಕ ಶಸ್ತ್ರಾಸ್ತ್ರ: ಕೇಂದ್ರಕ್ಕೆ ಸುಪ್ರೀಂ ನೋಟಿಸ್
ರಾಷ್ಟ್ರದಲ್ಲಿ ಅಳಿದುಳಿದಿರುವುದು ಕೇವಲ ಸಾವಿರದೈನೂರು ಹುಲಿಗಳು
ಛತ್ತೀಸ್‌ಗಢ: ರಮಣ್ ಸಿಂಗ್ ಅಧಿಕಾರ ಸ್ವೀಕಾರ