ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಇನ್‌ಫೋಸಿಸ್, ವಿಪ್ರೊಗೆ ಉಗ್ರರ ಬೆದರಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಇನ್‌ಫೋಸಿಸ್, ವಿಪ್ರೊಗೆ ಉಗ್ರರ ಬೆದರಿಕೆ
ಇನ್‌ಫೋಸಿಸ್ ಮತ್ತು ವಿಪ್ರೊ ಸೇರಿದಂತೆ ಬೆಂಗಳೂರಿನ ಆರು ಐಟಿ ಕಂಪೆನಿಗಳ ಕಟ್ಟಡವನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆಗಳು ಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಬೆಂಗಳೂರಿನ ಕಂಪೆನಿಗಳು ಇ-ಮೇಲ್ ಬೆದರಿಕೆಗಳನ್ನು ಪಡೆದಿವೆ ಮತ್ತು ಕೂಡಲೇ ಪೊಲೀಸರಿಗೆ ಅವರು ಇದನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಜಂಟಿ ಆಯುಕ್ತ ಬಿ.ಗೋಪಾಲ್ ಹೊಸೂರು ಹೇಳಿದ್ದಾರೆ.

ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ ಎಂದು ಹೇಳಿರುವ ಅವರು ಇತರ ಯಾವುದೇ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜಮ್ಮು: ಮುಂದುವರಿದ ಉಗ್ರರ ದಮನ ಕಾರ್ಯ
ಪ್ರಭಾಕರನ್ ಸಿಕ್ಕರೆ ಭಾರತಕ್ಕೆ ಹಸ್ತಾಂತರಿಸಿ: ಕಾಂಗ್ರೆಸ್
ಪಾಕ್ ಸಹಕಾರದೊಂದಿಗೆ ಮುಂಬೈ ದಾಳಿ: ಚಿದಂಬರಂ
ಪಾ(ತ)ಕಿಗಳ ಪುರಾವೆ ಒಪ್ಪಿಸಲು ಯುಎಸ್‌ಗೆ ಚಿದು
ಬಿಎಸ್ಪಿ ಶಾಸಕನ ವಿರುದ್ಧ ಆರೋಪಪಟ್ಟಿ
ಉಗ್ರ ನಿಗ್ರಹಕ್ಕೆ ನಾವು ಯಾವುದಕ್ಕೂ ಸಿದ್ಧ: ಪ್ರಧಾನಿ