ಆರುಪಿ ಕೊಲೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಸಾಕ್ಷ್ಮ ಪತ್ತೆ ಹಚ್ಚುವಲ್ಲಿ ಪೂರ್ಣವಾಗಿ ವಿಫಲಗೊಂಡಿದೆ. ತನಿಖೆ ಆರಂಭವಾಗಿ ಎಂಟು ತಿಂಗಳು ಕಳೆದಿದ್ದು, ಇದುವರೆಗೆ ಆರೋಪಿಯನ್ನು ಪತ್ತೆಹಚ್ಚಲು ಸಿಬಿಐಗೆ ಸಾಧ್ಯವಾಗಲಿಲ್ಲ. ಇದು ತನಿಖೆಯ ಮಂದಗತಿಯನ್ನು ಎತ್ತಿ ತೋರಿಸುತ್ತಿದೆ. ಇದೇ ವೇಳೆ ತನಿಖೆಯನ್ನು ಪೂರ್ಣಗೊಳಿಸಿದ್ದು, ಆರೋಪ ಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ಸಿಬಿಐ ತಿಳಿಸಿದೆ. |