ಬಿಜೆಪಿಯ ಸಖ್ಯ ತೊರೆದಿರುವ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಮುಂಬರುವ ಲೋಕಸಭಾ ಚುನಾವೆಯಲ್ಲಿ ಸಮಾಜವಾದಿ ಪಕ್ಷದ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ. ಎಸ್ಪಿ ಲೀಡರ್ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ಬುಧವಾರ ಕಲ್ಯಾಣ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಈ ಬೆಳವಣಿಗೆಗಳು ಕಂಡು ಬಂದಿವೆ.
|