ದೇಶದಲ್ಲಿ ರಸ್ತೆ ಅಫಘಾತಗಳು ಹೆಚ್ಚುತ್ತಿರುವುದರಿಂದ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ, ಮದ್ಯಪಾನ ಸೇವಿಸಿ, ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಾಗೂ ತಪ್ಪಿತಸ್ತರ ಮೇಲೆ ಹೆಚ್ಚಿನ ದಂಡ ವಿಧಿಸಲು ಹಾಲಿ ಮೋಟಾರ್ ವಾಹನ ಕಾಯ್ದೆಯನ್ನು ತಿದ್ದುಪಡಿ ತರಲು ಕೇಂದ್ರ ಸರಕಾರ ಯೋಚಿಸುತ್ತಿದೆ. |