ಅಂಧೇರಿ ಉಪನಗರದ ಲಲಿತ್ ಸಮೂಹದ ಇಂಟರ್ ಕಾಂಟಿನೆಟಲ್ ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ್ದರ ಹಿನ್ನಲೆಯಲ್ಲಿ ಬಂಧಿಸಲಾಗಿದ್ದ ಶಿವಸೇನೆ ಸಂಸದ ಸಂಜಯ್ ರಾವುತ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಹೋಟೆಲ್ ಆಡಳಿತ ಮಂಡಳಿ 21 ನೌಕರರನ್ನು ವಜಾ ಮಾಡಿದ್ದನ್ನು ವಿರೋಧಿಸಿ ರಾವುತ್ ನೇತೃತ್ವದ ಗುಂಪು ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಲಾಗಿತ್ತು. |