ಡಿಯೊಂಗಾಮ್ ಮತ್ತು ಲಲ್ತಂಚಿ ಕೊಳಚೆ ಪ್ರದೇಶದ ನಿವಾಸಿಗಳು ಉಕ್ಕಿನ ಕಾರ್ಖಾನೆಯ ತ್ಯಾಜ್ಯದಲ್ಲಿ ಕಬ್ಬಿಣದ ಚೂರುಗಳನ್ನು ಸಂಗ್ರಹಿಸಲು ಮಂಗಳವಾರ ರಾತ್ರಿ ಕಾರ್ಖಾನೆಯೊಳಗೆ ಪ್ರವೇಶಿಸಿದವರ ಮಧ್ಯೆ ಸಂಘರ್ಷ ಏರ್ಪಟ್ಟಿತ್ತು. ಈ ನಡುವೆ ಮಧ್ಯಪ್ರವೇಶಿಸಿದ ಭದ್ರತಾ ಸಿಬ್ಬಂದಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ನಾಲ್ಕು ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಸಹಿತ 17 ಮಂದಿ ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. |