ಶ್ರೀಲಂಕಾದಲ್ಲಿ ತಮಿಳರ ವಿರುದ್ಧ ನಡೆಯುತ್ತಿರುವ ಆಕ್ರಮಣವನ್ನು ಬಗೆಹರಿಸಲು ವಿಶ್ವಸಂಸ್ಥೆ ಮಧ್ಯಪ್ರವೇಶಿಸುವುದಾದರೆ ಅದನ್ನು ನಾವು ಸ್ವಾಗತಿಸುತ್ತೇವೆ ಮತ್ತು ಎಲ್‌ಟಿಟಿಇ ಹಾಗೂ ಸೇನೆ ನಡುವಣ ಕದನ ವಿರಾಮಕ್ಕೆ ಪ್ರಯತ್ನಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವುದಿಲ್ಲವೆಂದು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ತಿಳಿಸಿದ್ದಾರೆ. |