ಕಟಕ್ ಸಮೀ ಪದ ಸರ್ದಾಲಾದಲ್ಲಿ ವೇಗವಾಗಿ ಚಲಿಸುತ್ತಿದ್ದ ರೈಲೊಂದು ಮೋಟಾರ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತ ಪಟ್ಟಿರುವ ಘಟನೆ ಬುಧವಾರ ನಡೆದಿದೆ. ಎರಡು ದಿನಗಳ ಹಿಂದೆ ಒರಿಸ್ಸಾದ ಬರ್‌ಗಢ ಜಿಲ್ಲೆಯಲ್ಲಿ ಜೀಪೊಂದಕ್ಕೆ ರೈಲು ಢಿಕ್ಕಿ ಹೊಡೆದ ಪರಿಣಾಮ ಹದಿನೈದು ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಈ ಅಪಘಾತ ಸಂಭವಿಸಿದೆ. |