ಸೋಮವಾರ ವ್ಯಾಪಾರಿ ಒಬ್ಬನನ್ನು ಕೊಲೆಗೈದ ಇಬ್ಬರು ಉಗ್ರರನ್ನು ನಂತರ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ಮಾಮೂಲಿ ಹಣ ನೀಡಲಿಲ್ಲವೆಂಬ ಕಾರಣಕ್ಕಾಗಿ ವ್ಯಾಪಾರಿಯನ್ನು ಈ ಇಬ್ಬರು ಉಗ್ರರು ಗುಂಡಿಕ್ಕಿ ಕೊಂದಿದ್ದು, ನಂತರ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ. |