ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಉತ್ತರ ಪ್ರದೇಶ: ಪಾಂಡೆ ವಿರುದ್ಧ ವಾರಂಟ್‌
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉತ್ತರ ಪ್ರದೇಶ: ಪಾಂಡೆ ವಿರುದ್ಧ ವಾರಂಟ್‌
ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿರುವ ಭೋಲಾ ಪಾಂಡೆ ವಿರುದ್ಧ ಜಾಮೀನುರಹಿತ ವಾರಂಟ್‌ ಹೊರಡಿಸಿದೆ. ಕೋರ್ಟ್ ಹೊರಡಿಸಿದ ಸಮನ್ಸ್‌ಗಳಿಗೆ ಹಾಜರಾಗದಿರುವುದರಿಂದ ಚೀಫ್‌ ಜುಡಿಶಿಯಲ್‌ ಮ್ಯಾಜಿಸ್ಟ್ರೇಟರು ಜಾಮೀನು ರಹಿತ ವಾರಂಟ್‌ ಹೊರಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೇರಳ: ಸಿಪಿಎಂ ಕಾರ್ಯಕರ್ತನ ಹತ್ಯೆ
ಗುಜರಾತ್ ಸಚಿವೆ ಮಾಯಾ ಸಿಟ್ ಎದುರು ಶರಣು
ಗಾಂಧಿ ವಸ್ತುಗಳ ಹರಾಜಿಗೆ ಒಟಿಸ್ ಕ್ಷಮೆಯಾಚನೆ
3 ಪಕ್ಷಕ್ಕೂ ಸಾಮಾನ್ಯ ಚಿಹ್ನೆ ನೀಡಲು ಸು.ಕೋ ಆದೇಶ
ಇಸ್ಲಾಮಿಕ್ ಆಡಳಿತಕ್ಕಾಗಿ ಕಾಂಗ್ರೆಸ್ ಯತ್ನ: ಠಾಕ್ರೆ ಶಂಕೆ
28 ವರ್ಷ ಸಹೋದರನ ಹುದ್ದೆ ಹೊಂದಿದ್ದ ಅವಳಿ ಸಹೋದರ!