ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ವರುಣ್ ವಿರುದ್ಧ ಹತ್ಯಾಯತ್ನ ಪ್ರಕರಣ ದಾಖಲು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವರುಣ್ ವಿರುದ್ಧ ಹತ್ಯಾಯತ್ನ ಪ್ರಕರಣ ದಾಖಲು
ಸ್ಥಳೀಯ ಬಿಜೆಪಿ ಲೋಕಸಭಾ ಅಭ್ಯರ್ಥಿ ವರುಣ್ ಗಾಂಧಿ ವಿರುದ್ಧ ಕೊಲೆಯತ್ನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಫಿಲಿಬಿತ್ ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆ ಪ್ರಯತ್ನ, ಆಸ್ತಿಹಾನಿ ಮತ್ತು ಲೂಟಿ ಪ್ರಕರಣಗಳ ಸೆಕ್ಷನ್ 307ರ ಅನ್ವಯ ನಗರದ ಕೊಟವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಚುನಾವಣೆ ಉಸ್ತುವಾರಿ ಹೊತ್ತಿರುವ ಕಲರಾಜ್ ಮಿಶ್ರಾ ಇತರ 13 ಮಂದಿಯ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದೂ ಇದೇ ಸಂದರ್ಭದಲ್ಲಿ ಪೊಲೀಸರು ವಿವರಣೆ ನೀಡಿದರು.

ವರುಣ್ ವಿರುದ್ಧ ಪೊಲೀಸರು ಹೊಸ ಪ್ರಕರಣಗಳನ್ನು ದಾಖಲಿಸಿದ ಹಿನ್ನೆಲೆಯಲ್ಲಿ ಬಂಧನದ ಅವಧಿಯನ್ನು ವಿಸ್ತರಿಸುವ ಸಾಧ್ಯತೆಗಳಿದ್ದು, ಸೆಕ್ಷನ್ 307 ಕೊಲೆ ಪ್ರಕರಣ ದಾಖಲಾಗಿದ್ದರಿಂದ ಆರೋಪಿಗೆ ಜಾಮೀನು ದೊರೆಯುವುದಿಲ್ಲ ಎಂದು ತಿಳಿದು ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವರುಣ್‌ಗೆ ಜೈಲಿನಲ್ಲಿ ವಿಐಪಿ ಆತಿಥ್ಯವಿಲ್ಲ
ಕಾಂಗ್ರೆಸ್ ಪರ ಸಲ್ಮಾನ್ ಖಾನ್ ಪ್ರಚಾರ
ಸರಣ್‌ ಕ್ಷೇತ್ರದಿಂದ ಲಾಲು ನಾಮಪತ್ರ ಸಲ್ಲಿಕೆ
'ಅರ್ಥ್ ಆವರ್'ನಲ್ಲಿ ಭಾರತ
ಮುಸ್ಲಿಮರನ್ನು ಕಣಕ್ಕಿಳಿಸಲು ಆಗ್ರಹ
ವರುಣ್ ಬಂಧನ: ಹಿಂಸಾಚಾರಕ್ಕೆ ತಿರುಗಿದ ಪಿಲಿಭಿಟ್