PTI ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಮೊಮ್ಮಗ ರಾಷ್ಟ್ರಕ್ಕೆ ಅಪಾಯಕಾರಿಯಾಗಿ ಪರಿಣಮಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆ, ವರುಣ್ ಹೇಳಿಕೆಯು ರಾಷ್ಟ್ರಕ್ಕೆ ಅಪಾಯವೆಂದಾದರೆ, 80 ಕೋಟಿ ಹಿಂದೂಗಳನ್ನು ಎನ್ಎಸ್ಎಯಡಿ ಬಂಧಿಸಿ ಎಂದು ಹೇಳಿದ್ದಾರೆ.ಸೋನಿಯಾ ಗಾಂಧಿ ಹದಿನೇಳು ವರ್ಷಗಳ ಕಾಲ ಭಾರತೀಯ ಪೌರತ್ವವನ್ನು ಪಡೆಯದೆ ಇಂದಿರಾಗಾಂಧಿ ನಿವಾಸದಲ್ಲಿ ನೆಲೆಸಿದ್ದಾಗ ಇದು ರಾಷ್ಟ್ರಕ್ಕೆ ಅಪಾಯ ಎಂದು ಯಾರೂ ಚಿಂತಿಸಿರಲಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.ಲಕ್ಷಾಂತರ ಬಾಂಗ್ಲಾದೇಶಿಗರು ಭಾರತಕ್ಕೆ ಅಕ್ರಮವಾಗಿ ನುಸುಳುತ್ತಾರೆ. ಇವರನ್ನು