ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಸೋನಿಯಾಗೆ ಎಲ್‌ಟಿಟಿಇಯಿಂದ ಪ್ರಾಣ ಬೆದರಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸೋನಿಯಾಗೆ ಎಲ್‌ಟಿಟಿಇಯಿಂದ ಪ್ರಾಣ ಬೆದರಿಕೆ
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಎಲ್‌ಟಿಟಿಇಯ ಹಿಟ್‌ಲಿಸ್ಟ್‌ನಲ್ಲಿದ್ದು, ಅವರ ಪ್ರಾಣಕ್ಕೆ ಅಪಾಯವಿದೆ ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ.

ಸೋನಿಯಾ ಗಾಂಧಿ ಹಾಗೂ 10 ರಾಜ್ಯಗಳ ಮುಖ್ಯಮಂತ್ರಿಗಳು ಎಲ್‌ಟಿಟಿಇ ಹಿಟ್‌ಲಿಸ್ಟ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ಇವರನ್ನು ಹತ್ಯೆ ಮಾಡುವುದು ಉಗ್ರರ ಗುರಿ ಎಂಬ ವಿಷಯವೀಗ ಬಹಿರಂಗಗೊಂಡಿದೆ.

ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯದಿಂದ ಎಲ್ಲಾ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರಿಗೆ ಸುತ್ತೋಲೆ ರವಾನೆಯಾಗಿದ್ದು, ಈ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ತಮಿಳುನಾಡಿದ ಕರುಣಾನಿಧಿ, ಉ.ಪ್ರದೇಶದ ಮಾಯಾವತಿ ಹಾಗೂ ಮತ್ತಿತರ ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಹೆಸರು ಹಿಟ್ ಲಿಸ್ಟ್‌ನಲ್ಲಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿ ಪ್ರಚಾರಕ್ಕೆ ಬಂದರೆ ನ್ಯಾನೋ ಗಿಫ್ಟ್!
ಪ್ರಧಾನಿ ಅಭ್ಯರ್ಥಿ ಆಡ್ವಾಣಿ ಆಸ್ತಿ 3.5 ಕೋಟಿ
ಅಕ್ರಮ ನುಸುಳುವಿಕೆಯ ಮೇಲೆ ಕಣ್ಣಿಡಲು ಉಪಗ್ರಹ
ಟೈಟ್ಲರ್ ದೋಷಮುಕ್ತಿ: ಪಂಜಾಬ್‌ನಾದ್ಯಂತ ಪ್ರತಿಭಟನೆ
21ನೆ ಶತಮಾನ ಭಾರತದ್ದಾಗಿಸುವೆ: ಆಡ್ವಾಣಿ
ಯುಪಿಯಲ್ಲಿ ವಿಧ್ವಂಸಕ ಕೃತ್ಯನಡೆದರೆ ಆಯೋಗ ಹೊಣೆ: ಮಾಯಾ