ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಭಾರತಕ್ಕೆ ನುಗ್ಗಲು ಮಹಿಳಾ ಉಗ್ರರು ಸನ್ನದ್ಧ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಾರತಕ್ಕೆ ನುಗ್ಗಲು ಮಹಿಳಾ ಉಗ್ರರು ಸನ್ನದ್ಧ
ನವದೆಹಲಿ: ಭಾರತದ ಗಡಿಯೊಳಕ್ಕೆ ನುಸುಳಲು ಮಹಿಳಾ ಉಗ್ರರು ಸಿದ್ಧವಾಗಿ ನಿಂತಿದ್ದಾರೆ ಎಂಬ ಮಾಹಿತಿಯನ್ನು ಇದೀಗ ಭಾರತದ ಸೇನಾ ಮುಖ್ಯಸ್ಥ ಜನರಲ್ ದೀಪಕ್ ಕಪೂರ್ ಬಹಿರಂಗಪಡಿಸಿದ್ದಾರೆ. ಈ ಉಗ್ರರಿಗೆ ಭಾರತದೊಳಕ್ಕೆ ನುಸುಳಲು ಬೇಕಾದ ತರಬೇತಿಯನ್ನೂ ಪಾಕ್ ನೆಲದಲ್ಲಿ ನೀಡಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯಿದ್ದು, ಪಾಕ್ ಉಗ್ರರು ಮಹಿಳಾ ಕಮಾಂಡರ್‌ಗಳನ್ನೂ ನೇಮಿಸಿರುವ ಸಾಧ್ಯತೆಯಿದೆ ಎಂದು ಕಪೂರ್ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಉಗ್ರರು, ಪಾಕಿಸ್ತಾನ, Pakistan, terror
ಮತ್ತಷ್ಟು
ಮಹಿಳಾ ಭಯೋತ್ಪಾದಕರು ಸಜ್ಜಾಗುತ್ತಿದ್ದಾರೆ: ಸೇನಾ ಮುಖ್ಯಸ್ಥ
ಲಾಲೂಗೆ ಚುನಾವಣಾ ಆಯೋಗದ ನೋಟಿಸ್ ಜಾರಿ
ಹಿಂದೂ ಅರ್ಚಕನ ಮನೆ ಬಾಗಿಲಿಗೆ ಮತಯಂತ್ರ
ಕಾಂಗ್ರೆಸ್‌ನಿಂದ ಮಾತ್ರ ಭಯೋತ್ಪಾದನೆ ನಿಗ್ರಹ: ಸೋನಿಯಾ
ಉತ್ತರ ಭಾರತೀಯರಿಗೆ ಹಲ್ಲೆ
ಮೊದಲ ಹಂತದ ಪ್ರಚಾರಕ್ಕೆ ಇಂದು ಕೊನೆಯ ದಿನ