ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಕಸಬ್ ತಾಯಿ ಭೇಟಿ ಕುರಿತು ಅಧಿಕೃತ ಮಾಹಿತಿ ಇಲ್ಲ: ಪ್ರಣಬ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಸಬ್ ತಾಯಿ ಭೇಟಿ ಕುರಿತು ಅಧಿಕೃತ ಮಾಹಿತಿ ಇಲ್ಲ: ಪ್ರಣಬ್
ಮುಂಬೈದಾಳಿ ನಡೆಸಿದ ಬಂಧೂಕುದಾರಿಗಳಲ್ಲಿ ಜೀವಂತ ಸೆರೆಸಿಕ್ಕಿರುವ ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್‌ನ ತಾಯಿ ಭಾರತಕ್ಕೆ ಭೇಟಿ ನೀಡಿರುವ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಕಸಬ್ ತಾಯಿ ಭಾರತಕ್ಕೆ ಆಗಮಿಸುವ ಕುರಿತು ನಮಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ತಾನು ಪತ್ರಿಕಾ ವರದಿಗಳ ಆಧಾರದಲ್ಲಿ ಕಸಬ್ ತಾಯಿ ಆಗಮಿಸುವ ಕುರಿತು ಹೇಳಿರುವುದಾಗಿ ಪ್ರಣಬ್ ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.

ಕಸಬ್‌ನನ್ನು ಅತ್ಯುನ್ನತ ಭದ್ರತೆಯ ಅರ್ಥರ್ ರಸ್ತೆಯ ಜೈಲಿನಲ್ಲಿ ಇರಿಸಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರಧಾನಿ ಹುದ್ದೆಯ ಆಕಾಂಕ್ಷೆ ಇಲ್ಲ: ಜಯಲಲಿತಾ
ಕಸಬ್ ಪರ ವಕೀಲೆ ಅಂಜಲಿ ಪದಚ್ಯುತಿ
ಭದ್ರತಾ ಸಿಬ್ಬಂದಿಗಳ ಮೇಲೆ ನಕ್ಸಲ್ ದಾಳಿ: 18 ಸಾವು
ಕಸಬ್ ಭೇಟಿಗಾಗಿ ಆತನ ತಾಯಿ ಭಾರತಕ್ಕೆ: ಪ್ರಣಬ್
ಪ್ರಪಾತಕ್ಕೆ ಬಸ್ ಉರುಳಿ 19 ಸಾವು
ಭಾರತಕ್ಕೆ ನುಗ್ಗಲು ಮಹಿಳಾ ಉಗ್ರರು ಸನ್ನದ್ಧ