1984ರ ಸಿಕ್ಖ್ ವಿರೋಧಿ ಗಲಭೆ ಸಂತ್ರಸ್ತರ ವಕೀಲರ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಜಗದೀಶ್ ಟೈಟ್ಲರ್‌ಗೆ ದಿಲ್ಲಿ ನ್ಯಾಯಾಲಯವೊಂದು ಶನಿವಾರ ಜಾಮೀನು ನೀಡಿದೆ . ಸಿಕ್ಖ್ ವಿರೋಧಿ ದಂಗೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಸಿಬಿಐನಿಂದ ಕ್ಲೀನ್ ಚಿಟ್ ಪಡೆದ ಟೈಟ್ಲರ್ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದರು.
|