ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೊಲೆ ಪ್ರಕರಣದ ಪ್ರಥಮ ಮಾಹಿತಿ ವರದಿ ದಾಖಲಿಸಲು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅನುವು ಮಾಡಿ ಕೊಡುತ್ತಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಪ್ರಕರಣದ ತನಿಖೆಯನ್ನು ನಡೆಸಲು ವಿಶೇಷ ತನಿಖಾ ತಂಡಕ್ಕೆ ಸುಪ್ರೀಕೋರ್ಟ್ ಆದೇಶ ನೀಡಿದೆ. ಜಾಫ್ರಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ತನಿಖೆಗೆ ಕೋರ್ಟ್ ಆದೇಶ ನೀಡಲಾಗಿದೆ. |