ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭವಿಷ್ಯದ ಪ್ರಧಾನಿ ಅಭ್ಯರ್ಥಿಯೆಂಬ ವಿಷಯದಲ್ಲಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಹೇಳಿದ್ದಾರೆ. ಈ ಹಿಂದೆ ಮೋದಿ ಅವರು ಭವಿಷ್ಯದ ಪ್ರಧಾನಿ ಎಂದು ಪಕ್ಷದ ಹಿರಿಯ ನಾಯಕರಾದ ಅರುಣ್ ಜೇತ್ಲೀ, ಎಂ. ವೆಂಕಯ್ಯ ನಾಯ್ಡು ಹೇಳಿಕೆ ನೀಡಿದ್ದರು. |