ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ 46.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದೆಹಲಿದಲ್ಲಿ ಸಾಮಾನ್ಯ ಉಷ್ಣಾಂಶಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದು, 44 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಇದೇ ವೇಳೆ ಒರಿಸ್ಸಾದಲ್ಲಿ ಬೀಸುತ್ತಿರುವ ಬಿಸಿಗಾಲಿಗೆ ಮೃತಪಟ್ಟವರ ಸಂಖ್ಯೆ 18ಕ್ಕೇರಿದೆ. ಇಲ್ಲಿ ಗರಿಷ್ಠ 46.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. |