ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಬಸ್ ವಿದ್ಯುತ್ ತಂತಿಗೆ ಸ್ಫರ್ಶ: 17 ಬಲಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಸ್ ವಿದ್ಯುತ್ ತಂತಿಗೆ ಸ್ಫರ್ಶ: 17 ಬಲಿ
ಬಿಹಾರದ ಸೀತಾಮರಿ ಹಾಗೂ ಗಯಾ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಸ್‌ಗಳು ಹೈ ವೋಲ್ಟೇಜ್‌ನ ವಿದ್ಯುತ್ ತಂತಿಗೆ ಸ್ಫರ್ಶಿಸಿದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 17 ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೀತಾಮರಿ ಪ್ರದೇಶದಲ್ಲಿ ನಡೆದ ಮೊದಲ ಘಟನೆಯಲ್ಲಿ ಬಸ್ ಒಂದು 11 ಸಾವಿರ ವೋಲ್ಟ್‌ನ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಪರಿಣಾಮ 16 ಮಂದಿ ದಾರುಣವಾಗಿ ಮೃತಪಟ್ಟಿದ್ದು, ಗಯಾದಲ್ಲಿ ಇದೇ ರೀತಿ ನಡೆದ ಇನ್ನೊಂದು ಘಟನೆಯಲ್ಲಿ ಪ್ರಯಾಣಿಕನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯುಪಿಎಗೆ ನೋ, ರಾಹುಲ್‌ಗೆ ಥ್ಯಾಂಕ್ಸ್: ನಿತೀಶ್
ನಾಲ್ಕನೇ ಹಂತದ ಚುನಾವಣಾ ಪ್ರಚಾರಕ್ಕೆ ತೆರೆ
ಶೀಲಾ ದೀಕ್ಷಿತ್ ಹೊಂದಾಣಿಕೆ ಹೇಳಿಕೆಗೆ ನಿತೀಶ್ ನಕಾರ
ಮನಮೋಹನ್ ಪರಿಸ್ಥಿತಿ ಕರುಣಾಜನಕ: ಆಡ್ವಾಣಿ
70 ದಾಟಿದ ರಾಜಕಾರಣಿಗಳ ಯೌವ್ವನದ ರಹಸ್ಯ
ಗೆಲುವಿಗಾಗಿ ಸ್ಫರ್ಧೆ, ವಿರೋಧಿಸ್ಥಾನದಲ್ಲಿ ಕೂರಲಲ್ಲ: ರಾಹುಲ್