ಹರಿಯಾಣದಲ್ಲಿ ಆಡಳಿರೂಢ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿನ ಹತ್ತು ಲೋಕಸಭಾ ಸ್ಥಾನಗಳಲ್ಲಿ ಒಂಬತ್ತರಲ್ಲಿ ಭರ್ಜರಿಯಾಗಿ ಗೆಲ್ಲುವ ಮೂಲಕ 2004ರ ಸಾಧನೆಯನ್ನು ಪುನರಾವರ್ತಿಸಿದೆ. ರಾಜ್ಯದ ಮುಖ್ಯಮಂತ್ರಿ ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಅವರ ಪುತ್ರ ದೀಪೀಂದ್ರ್ ಸಿಂಗ್ ಹೂಡಾ ರೋಹಟಕ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. |