ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಎದುರಾದ ಅನಿರೀಕ್ಷಿತ ಸೋಲಿಗೆ ನೈತಿಕ ಜವಾಬ್ದಾರಿ ಹೊತ್ತಿರುವ ಎನ್‌ಡಿಎ ಪ್ರಧಾನಿ ಅಭ್ಯರ್ಥಿ ಎಲ್.ಡಿ.ಅಡ್ವಾಣಿ ಅವರು ವಿರೋಧ ಪಕ್ಷದ ನಾಯಕನಾಗಿ ಮುಂದುವರಿಯುದಿಲ್ಲ ಎಂದಿದ್ದಾರೆ. ಇದೇ ವೇಳೆ ಅಡ್ವಾಣಿ ತಮ್ಮ ನಿಲುವನ್ನು ಬದಲಾಯಿಸಬೇಕೆಂದು ಪಕ್ಷದ ವಕ್ತಾರ ಬಲಬಿರ್ ಪುಂಜ್ ಕೇಳಿಕೊಂಡಿದ್ದು, ಶೀಘ್ರದಲ್ಲೇ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅಡ್ವಾಣಿ ಅವರನ್ನು ಭೇಟಿಯಾಗಲಿದ್ದಾರೆ. |