'ಲೋಕಸಭಾ ಚುನಾವಣೆಯ ವೇಳೆ ಎನ್‌ಡಿಎ ಪ್ರಧಾನಿ ಅಭ್ಯರ್ಥಿಯಾಗಿ ತಮ್ಮನ್ನು ಎಲ್ಲಿಯೂ ಬಿಂಬಿಸಿಕೊಂಡಿಲ್ಲ ಅದು ಕೇವಲ ಮಾಧ್ಯಮ ಸೃಷ್ಟಿ' ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಎನ್‌ಡಿಎ ಸಂಚಾಲಕ ಶರದ್ ಯಾದವ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ಮೋದಿ ಈ ರೀತಿಯಾಗಿ ನುಡಿದಿದ್ದಾರೆ. |