ಪವಿತ್ರ ಅಮರನಾಥ ಯಾತ್ರೆ ಕೈಗೊಂಡ ಸಮಯದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊನೆಗೆ ಲಭಿಸಿದ ವರದಿಯಂತೆ ದೇಗುಲ ದರ್ಶನ ಮಾಡಿದ ನಂತರ ಇಬ್ಬರು ಯಾತ್ರಾರ್ಥಿಗಳು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.