ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಚಿದಂಬರಂ ಆಯ್ಕೆ ಸಿಂಧುವಲ್ಲ: ಹೈಕೋರ್ಟ್‌ಗೆ ದೂರು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಿದಂಬರಂ ಆಯ್ಕೆ ಸಿಂಧುವಲ್ಲ: ಹೈಕೋರ್ಟ್‌ಗೆ ದೂರು
ಹೈಕೋರ್ಟ್ ಮೆಟ್ಟಿಲೇರಿದ ಚಿದು ಆಯ್ಕೆ...
PTI
ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಶಿವಗಂಗಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಕ್ರಮಬದ್ದತೆಯನ್ನು ಪ್ರಶ್ನಿಸಿ ಅವರ ಪ್ರತಿಸ್ಪರ್ಧಿಯಾಗಿದ್ದ ಎಐಎಡಿಎಂಕೆಯ ರಾಜಾ ಕಣ್ಣಪ್ಪನ್ ತಮಿಳುನಾಡು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಚಿದಂಬರಂ ಅವರಿಂದ 3000 ಮತಗಳ ಅಲ್ಪ ಅಂತರದಲ್ಲಿ ಪರಾಜಯಗೊಂಡ ಕಣ್ಣಪ್ಪನ್, ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.

ಚಿದಂಬರಂ ಅವರ ಆಯ್ಕೆಯನ್ನು ರದ್ದು ಮಾಡಿ, ತಮ್ಮನ್ನು ವಿಜಯಿ ಎಂದು ಘೋಷಿಸಬೇಕು ಎಂದು ಮನವಿ ಮಾಡಿರುವ ಅವರು, ಕ್ಷೇತ್ರದಲ್ಲಿ ಮತಗಳ ಮರುಎಣಿಕೆಗೆ ಆದೇಶಿಸಿದರೆ ತಾವು 7034ಮತಗಳ ಅಂತರದಿಂದ ಗೆಲ್ಲುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಮರನಾಥ ಯಾತ್ರೆ ಪುನರಾರಂಭ
ಅಸ್ಸಾಂ ರಾಜ್ಯಪಾಲ ಶಿವಚರಣ್ ನಿಧನ
ಅಸ್ಸಾಂ: ಉಗ್ರರ ಬಂದ್‌ ಕರೆಗೆ ಜನಜೀವನ ಅಸ್ತವ್ಯಸ್ತ
ಬಿಹಾರ ಎಂಜಿನಿಯರ್ ಸಾವು ಆತ್ಮಹತ್ಯೆಯೋ, ಕೊಲೆಯೊ?
ಗುಜರಾತ್ ತೀರದಲ್ಲಿ ಸೌದಿ ಹಡಗು ಕಣ್ಮರೆ
ಗಡಿಭಾಗದಿಂದ ಉಗ್ರರು ನುಸುಳುತ್ತಿಲ್ಲ: ಎ.ಕೆ.ಆಂಟನಿ