ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಬಾಬ್ರಿಫೈಲ್‌: ಸಿಬಿಐ ತನಿಖೆಗೆ ಹೈಕೋ ಆದೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಾಬ್ರಿಫೈಲ್‌: ಸಿಬಿಐ ತನಿಖೆಗೆ ಹೈಕೋ ಆದೇಶ
ಬಾಬ್ರಿ ಮಸೀದಿ-ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದ 23 ಫೈಲುಗಳು ಕಾಣೆಯಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಆದೇಶ ನೀಡಿದೆ.

ಸಯೀದ್ ರಫಲ್ ಆಲಂ, ಸುಧೀರ್ ಅಗರ್ವಾಲ್ ಹಾಗೂ ಡಿ.ಬಿ. ಶರ್ಮಾ ಅವರನ್ನೊಳಗೊಂಡ ವಿಶೇಷ ಪೂರ್ಣ ಪೀಠವು ಸಿಬಿಐ ತನಿಖೆಗೆ ಆದೇಶಿಸಿದ್ದು, ಆಗಸ್ಟ್ 25ರೊಳಗಾಗಿ ಮಧ್ಯಂತರ ವರದಿ ಹಾಗೂ ಎರಡು ತಿಂಗಳೊಳಗಾಗಿ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದೆ.

ಕಾಣೆಯಾದ ಫೈಲಗಳ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂಬುದಾಗಿ ರಾಜ್ಯ ಸರ್ಕಾರ ಮಾಡಿದ ಮನವಿಗೆ ಪ್ರತಿಯಾಗಿ ನ್ಯಾಯಾಲಯ ಈ ಆದೇಶ ನೀಡಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮುಂಬೈಯಲ್ಲಿ ಹೊರಗಿನವರಿಗೆ ಮನೆ ಬೇಡ: ಸೇನೆ ಒತ್ತಾಯ
ಅಜರ್-ಸಿಧು: ಟೀಮ್ ಮೇಟ್‌ಗಳೀಗ ಎದುರಾಳಿಗಳು
ತಮಿಳುಚಿತ್ರ ತೆರಿಗೆವಿನಾಯಿತಿ ವಿರೋಧಿ ಅರ್ಜಿ ವಜಾ
ಮುಂಬೈಯಲ್ಲೂ ಮುಂದುವರಿದ ವರುಣನ ಚೆಲ್ಲಾಟ
ಕನ್ಯತ್ವ ಪರೀಕ್ಷೆ: ಮರುತನಿಖೆ
ಮತಯಂತ್ರ ದೋಷ: ಫಲಿತಾಂಶ ರದ್ದತಿಗೆ ಅರ್ಜಿ