ನವದೆಹಲಿ: ಅಮೇಠಿಯಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆ ಬಗ್ಗೆ ಪ್ರತಿಭಟಿಸುತ್ತಿದ್ದ ಜನರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪ್ರಕರಣದ ಬಗ್ಗೆ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಧ್ವನಿ ಎತ್ತಬೇಕು ಎಂದು ಉತ್ತರ ಪ್ರದೇಶದ ಸಮಾಜವಾದಿ ಮುಖಂಡ ಕಲ್ಯಾಣ್ ಸಿಂಗ್ ಹೇಳಿದ್ದಾರೆ.