ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮುಂಬೈನಲ್ಲಿ ರೈಲುಗಳ ಪರಸ್ಪರ ಢಿಕ್ಕಿ (National)
 
ಮುಂಬೈನಲ್ಲಿನ ಮಾಹಿಮ್ ನಿಲ್ದಾಣದಲ್ಲಿ ಸಂಭವಿಸಿದ ಘಟನೆಯಲ್ಲಿ ನಗರ ಸಂಚಾರ ರೈಲೊಂದು ಇನ್ನೊಂದು ರೈಲಿಗೆ ಢಿಕ್ಕಿಯಾದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಚಾರ ನಿಯಂತ್ರಣ ವ್ಯವಸ್ಥೆ ವೈಫಲ್ಯವೇ ಅವಘಡಕ್ಕೆ ಕಾರಣವೆನ್ನಲಾಗಿದೆ.


• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಾಷ್ಟ್ರೀಯ, National