ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೈಲ್ವೇಯಲ್ಲೂ ಬೋನಸ್ (India)
 
ಕೊಲ್ಕತ್ತಾ: ಭಾರತೀಯ ರೈಲ್ವೇ ಇಲಾಖೆಯ 14 ಲಕ್ಷ ಸಿಬಂದಿಗಳಿಗೆ ಇದೇ ಮೊದಲ ಬಾರಿಗೆ ಬೋನಸ್ ನೀಡಲಾಗುತ್ತದೆ ಎಂದು ರೈಲ್ವೇ ಸಚಿವೆ ಮಮತಾ ಬ್ಯಾನರ್ಜಿಯವರ ಆಪ್ತ ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಈ ಕುರಿತ ಅಧಿಕೃತ ಪ್ರಕಟಣೆ ಹೊರ ಬೀಳುವ ನಿರೀಕ್ಷೆಗಳಿವೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೈಲ್ವೇಯಲ್ಲೂ ಬೋನಸ್, India